ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ
ಸುಬ್ರಹ್ಮಣ್ಯ: ರಾಜ್ಯ ಸರಕಾರದ ಪರಿಸರ,ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಆರಂಭದಲ್ಲಿ ಸಚಿವರು ಶ್ರೀಗಳಿಗೆ ಶಾಲು ಹಾಕಿ ಫಲ ಕಾಣಿಕೆ ನೀಡಿ ಹರಸಿದರು.ಬಳಿಕ ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಪ್ರಮುಖರಾದ ಕೃಷ್ಣಪ್ಪ, ರಕ್ಷಿತ್ ಶಿವರಾಂ, ಸುಧೀರ್ ಶೆಟ್ಟಿ, ಅಶೋಕ್ ನೆಕ್ರಾಜೆ, ನಿತ್ಯಾನಂದ ಮುಂಡೋಡಿ,ಭರತ್
ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5 ಕೋಟಿ 6 ಲಕ್ಷ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹರಿಸು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂದರ್ಶನದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಸಸಿ ನಾಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಗಳು ಉಂಟಾಗದಂತೆ ಅದಕ್ಕೆ
ಸುಬ್ರಹ್ಮಣ್ಯ: ರಾಜ್ಯ ಸರಕಾರದ ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಭೇಟಿ ನೀಡಿದರು.ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ದೇವಳದ ಅರ್ಚಕ ರಮೇಶ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಸ್ವೀಕರಿಸಿದರು.ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ಶ್ರೀ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು.ಬಳಿಕ ಆಡಳಿತ ಕಚೇರಿಗೆ ಭೇಟಿ ನೀಡಿದ ಸಚಿವರನ್ನು ಸನ್ಮಾನಿಸಿ