Home Posts tagged #ivan d’souza

ಐವನ್ ಡಿಸೋಜಾ ನಿವಾಸಕ್ಕೆ ಬಜರಂಗದಳದಿಂದ ಮುತ್ತಿಗೆಗೆ ಯತ್ನ

ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು

ಪಣಂಬೂರು: ಅಗಲಿದ ಅಸ್ಕರ್, ಇಂಟಕ್ ನಾಯಕರಿಗೆ ಶ್ರದ್ಧಾಂಜಲಿ

ಪಣಂಬೂರು: ಹಿರಿಯ ಕಾಂಗ್ರೆಸ್ ನಾಯಕ ಅಸ್ಕರ್ ಫೆರ್ನಾಂಡಿಸ್ ಮತ್ತು ಇಂಟಕ್ ಮುಖಂಡ ಡಿ.ಅರ್.ನಾರಾಯಣ್, ಅನಿಲ್ ಡಿಸೋಜ ಮತ್ತು ಶಶಿ`Àರ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮವು ಪಣಂಬೂರಿನ ಇಂಟಕ್ ಕಚೇರಿಯಲ್ಲಿ ಜರಗಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ, ಎನ್‍ಎಂಪಿಟಿ ಟ್ರಸ್ಟಿ ಅಬೂಬಕರ್ ಕೃಷ್ಣಾಪುರ, ವಿಜಯ್ ಸುವರ್ಣ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸುರೇಶ್
How Can We Help You?