Home Posts tagged jagrathi jatha

ಸುಳ್ಯ: ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮ

ಹೆಚ್ಚು ಹೆಚ್ಚು ತಲೆಎತ್ತುತ್ತಿರುವ ಕೈಗಾರಿಕೆಗಳು ನಮ್ಮ ಪರಿಸರದ ನಾಶಕ್ಕೆ ಕಾರಣವಾಗಿದೆ. ಅಂದು ಶ್ರೀಮಂತ ಪರಿಸರವಾಗಿದ ನಮ್ಮ ಪ್ರದೇಶ ಇಂದು ಪ್ರಸ್ತುತತೆಯ ಜೀವನ ಶೈಲಿಗೆ ಪರಿಸರ ವಿನಾಶದ ಅಂಚಿಗೆ ತೆರಳುತಿದೆ. ಪರಿಸರವನ್ನು ಸಂರಕ್ಷಿಸೋಣ ಎಂದು ಪರಿಸರ ಪ್ರೇಮಿ, ಬಂಟಮಲೆ ಅಕಾಡೆಮಿ ಅಧ್ಯಕ್ಷ ಶ್ರೀ. ಎ. ಕೆ. ಹಿಮಕರ ಹೇಳಿದರು.ಅವರು ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ

ಮೂಡುಬಿದಿರೆ: ಪಂಜಿನ ಮೆರವಣಿಗೆಯೊಂದಿಗೆ ಮತದಾನದ ಜಾಗೃತಿ

ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ., ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಮೂಡುಬಿದಿರೆ ತಹಶೀಲ್ದಾರ್

ಪುತ್ತೂರು : ಸಂವಿಧಾನ ಜಾಗೃತಿ ಜಾಥಾ 2024

ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ 2024 ರಲ್ಲಿ ಅಕ್ಷಯ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು‌ ಸ್ವಯಂಸೇವಕರು ಭಾಗವಹಿಸಿರುತ್ತಾರೆ. ಜಾಥವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಿ ನಂತರ ಸಂವಿಧಾನದ ಕುರಿತು ಮಾಹಿತಿ ನೀಡಲಾಯಿತು. ಸಂವಿಧಾನ ಮಾಹಿತಿ ಜಾಥವು ಗ್ರಾಮ ಪಂಚಾಯಿತಿಯಿಂದ ಹೊರಟು ಸಂಪ್ಯದ ಆರಕ್ಷಕ ಠಾಣೆವರೆಗೆ ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು,

ಮೂಡುಬಿದಿರೆ : ಪುರಸಭಾ ವ್ಯಾಪ್ತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥ

ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆ ಪುರಸಭಾ ವ್ಯಾಪ್ತಿಗೆ ಆಗಮಿಸಿದ್ದು ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ತಾಲೂಕು ಆಡಳಿತ ಸೌಧದ ಮುಂಭಾಗ ಬರಮಾಡಿಕೊಂಡರು. ನಂತರ ತಹಶೀಲ್ದಾರ್ ಅವರು ಅಂಬೇಡ್ಕರ್ ಅವರ ಸ್ತಬ್ಧ ಚಿತ್ರಕ್ಕೆ ಹಾರಾರ್ಪಣೆಗೈದರು.ಪುರಸಭಾ ಸದಸ್ಯರಾದ