Home Posts tagged #jailer film shooting

ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್’ ರಜನಿಕಾಂತ್

ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಭಾನುವಾರ ರಾತ್ರಿ ಕರಾವಳಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ 9ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ‘ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ