ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿ ತಿಳಿಸಿದರು. ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ
ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು ಮುಂದಾಗಿದೆ. ಕಳೆದ ಮೂರು ದಿನದ ಹಿಂದೆ ಈ ಸಮಸ್ಯೆಯ ಬಗ್ಗೆ ವಿ೪ ನ್ಯೂಸ್‌ನಲ್ಲಿ ಸಮಗ್ರ ವರದಿಯನ್ನು ಬಿತ್ತರಿಲಾಗಿತ್ತು. ಜಕ್ರಿಬೆಟ್ಟು ಹೊಸ್ಮಾರ್ ಎಂಬಲ್ಲಿ ರಸ್ತೆ ಬದಿ ಪೈಪ್