Home Posts tagged #jala jeevan mishan

ಜಲಜೀವನ್ ಮಿಶನ್‍ನ ಕಾಮಗಾರಿಗೆ ಗುದ್ದಲಿಪೂಜೆ : ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಶಿಲಾನ್ಯಾಸ

48 ಲಕ್ಷ ರೂಪಾಯಿ ಅನುದಾನದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ಜಲಜೀವನ್ ಮಿಶನ್ ಇದರ ಕಾಮಗಾರಿಗೆ ಮಲ್ಲೂರು ಗ್ರಾಮದ ಫಲ್ಗುಣಿ ನದಿ ತೀರದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಗಟ್ಟಿ, ಇಂಜಿನಿಯರ್ ಪ್ರದೀಪ್, ಪಂಚಾಯತ್
How Can We Help You?