Home Posts tagged jamboori

ಮೂಡುಬಿದ್ರೆ: ಜಾಂಬೂರಿ ವೀಕ್ಷಿಸಿ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಮೆಚ್ಚುಗೆ

ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್‌ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ತಮಿಳುನಾಡು ದಿನ ಕಾರ್ಯಕ್ರಮದಲ್ಲಿ ತಮಿಳುನಾಡಿನ