Home Posts tagged Jammu and Kashmir

ಜಮ್ಮು-ಕಾಶ್ಮೀರದ: ಕಥುವಾ ಜಿಲ್ಲೆಯ ಮೇಘಸ್ಫೋಟ: ನಾಲ್ವರು ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು,