Home Posts tagged #jammu kashmir

ರಾಷ್ಟ್ರೀಯ ಯುವ ಜನೋತ್ಸವಕ್ಕಾಗಿ ಅವಳಿ ನಗರಕ್ಕೆ ಯುವ ಪ್ರತಿನಿಧಿಗಳ ಆಗಮನ : ಜಮ್ಮು – ಕಾಶ್ಮೀರದ ಮೊದಲ ತಂಡಕ್ಕೆ ಅದ್ದೂರಿ ಸ್ವಾಗತ

ಧಾರವಾಡ, ಜ, 8; ಅವಳಿ ನಗರದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಇಂದು ಭಾರತದ ಮುಕುಟ ಪ್ರಾಯ ರಾಜ್ಯ ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿತು. ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಕೆ.ಸಿ.ಡಿ