Home Posts tagged #janardhana poojary

ಕೇಂದ್ರದ ಮಾಜಿ ಬಿ. ಜನಾರ್ಧನ ಪೂಜಾರಿಯವರ ಮನೆಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ

ಬಂಟ್ವಾಳ: ಕೇಂದ್ರದ ಮಾಜಿ ಬಿ. ಜನಾರ್ಧನ ಪೂಜಾರಿಯವರ ಬಿ.ಸಿ.ರೋಡಿನ ಬಸ್ತಿಪಡ್ಪುವಿನಲ್ಲಿರುವ ಮನೆಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಚಲಿತ ದಿನಗಳಲ್ಲಿ ಕೇಂದ್ರ ಸರಕಾರದ ಮೇಲೆ ಕೇರಳದ ಕಮ್ಯುನಿಷ್ಟ್ ಸರಕಾರವು ನಾರಾಯಣ ಗುರು ಸ್ತಬ್ದ

ನಾರಾಯಣ ಗುರು ಟ್ಯಾಬ್ಲೋ ನಿರಾಕರಿಸಿದ ಕೇಂದ್ರ ಸರ್ಕಾರ; ಕರಾವಳಿ ಜಿಲ್ಲೆಗಳಾದ್ಯಂತ ಟ್ಯಾಬ್ಲೋ ಮೆರವಣಿಗೆ!

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ಮಾಡಿರುವುದರ ವಿರುದ್ಧ ಜನವರಿ 26 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿತಾಲೂಕಿನಲ್ಲಿ ಗುರುಗಳ ಟ್ಯಾಬ್ಲೊ ಮೆರವಣಿಗೆ ಮಾಡುವುದಾಗಿ ಒಕ್ಕೂಟ ಸರ್ಕಾರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ. ಅವಳಿ ಜಿಲ್ಲೆಗಳ ವಿವಿಧ ಸಂಘ ಸಂಸ್ಥೆಗಳ ಆಯೋಜನೆಯಿಂದ ಪ್ರತಿ ತಾಲೂಕುಗಳಲ್ಲಿ ಗುರುಗಳ ಟ್ಯಾಬ್ಲೊ ಆಯೋಜನೆ ಮಾಡಲಾಗಿದೆ ಎಂದು ಆಯೋಜಕರು

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ

ಭರದ ಸಿದ್ಧತೆಯಲ್ಲಿ ಸಾಂಪ್ರದಾಯಿಕ ಮಂಗಳೂರು ದಸರಾ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ
How Can We Help You?