Home Posts tagged #jawaharlal neharu

ಜಗದೇಶ್ ಯುಜಿಸಿ ನೇಮಕಕ್ಕೆ ಜೆಎನ್‌ಯು ವಿದ್ಯಾರ್ಥಿ- ಬೋಧಕರ ವಿರೋಧ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಎಂ ಜಗದೇಶ್ ಕುಮಾರ್ ಅವರನ್ನು ಯುಜಿಸಿ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಶಿಕ್ಷಕರ ಸಂಘವು ಖಂಡಿಸಿದೆ. 2016ರಿಂದ ಸರ್ಕಾರದ ಕಾರ್ಯಸೂಚಿಯನ್ನು ಜಾರಿಗೊಳಿಸಿದ್ದಕ್ಕಾಗಿ ಜಗದೇಶ್ ಅವರಿಗೆ ಈ ಪುರಸ್ಕಾರ ನೀಡಲಾಗುತ್ತಿದೆ ಎಂದು ಜೆಎನ್‌ಯು
How Can We Help You?