Home Posts tagged #JEPPU

ಜೋಸ್ ಆಲುಕ್ಕಾಸ್ : ಸಂತ ಜೋಸೆಫ್ ಪ್ರಶಾಂತ್ ನಿವಾಸ್ ವೃದ್ದಾಶ್ರಮಕ್ಕೆ ಬೊಲೆರೋ ವಾಹನ ಕೊಡುಗೆ

ಭಾರತದ ಹೆಸರಾಂತ ಸ್ವರ್ಣದ್ಯಮ ಸಂಸ್ಥೆ ಜೋಸ್ ಆಲುಕ್ಕಾಸ್ ಜ್ಯುವೆಲ್ಲರಿ ಸಿಎಸ್‍ಆರ್ ನಿಧಿಯಿಂದ ನಗರದ ಜೆಪ್ಪುವಿನಲ್ಲಿರುವ ಸಂತ ಜೋಸೆಫ್ ಪ್ರಶಾಂತ್ ಶ್ರೀನಿವಾಸ್ ವೃದ್ದಾಶ್ರಮದ ನಿವಾಸಿಗಳ ಅನುಕೂಲಕ್ಕಾಗಿ ಮಹೀಂದ್ರಾ ಬೊಲೆರೋ ವಾಹನವನ್ನು ನಗರದ ಕೆಎಸ್‍ರಾವ್ ರಸ್ತೆಯಲ್ಲಿರುವ ಶೋರೂಂನಲ್ಲಿ ಕೊಡುಗೆಯಾಗಿ ನೀಡಲಾಯಿತು. ಉತ್ತರ ಪೊಲೀಸ್ ಠಾಣಾ ವೃತ್ತ