Home Posts tagged #jetti constraction

ಗಂಗೊಳ್ಳಿ : ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ಜೆಟ್ಟಿ ನಿರ್ಮಾಣ ಕಾರ್ಯ

ಕರಾವಳಿಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಸಂಪೂರ್ಣ ನಿರ್ಲಕ್ಷ್ಯಕ್ಕೊಗಾದ ಸ್ಥಿತಿಗೆ ತಲುಪಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಇಲ್ಲಿನ ಜೆಟ್ಟಿಯ ಒಂದು ಭಾಗ ಕುಸಿದು ಮೀನುಗಾರಿಕೆಗೆ ತೊಂದರೆಯಾಗಿದ್ದರೂ ಜೆಟ್ಟಿಯ ಮರು ನಿರ್ಮಾಣದ ಕಾರ್ಯ ಕನಸಾಗಿಯೇ ಉಳಿದಿದೆ. ಗಂಗೊಳ್ಳಿಯಲ್ಲಿ 2013ರಲ್ಲಿ 10 ಕೋಟಿ ವೆಚ್ಚದಲ್ಲಿ ಜೆಟ್ಟಿ