Home Posts tagged #jhone richard

ಪೂರಕ ದಾಖಲೆ ಪಡೆಯದೆ ಮನೆ ಕಟ್ಟಲು ಅನುಮತಿ:ಕಟಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಆರೋಪ

ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ ಹಕ್ಕುದಾರ ಜಾನ್ ರಿಚಾರ್ಡ್ ತಿಳಿಸಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ