Home Posts tagged #jinadasa

ಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ