ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಸುಮಾರು 200 ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲ ನೀಡಿ, ಮಹಿಳೆಯರು ಧರಿಸುವ ಹಿಜಾಬ್ ನಿಷೇಧಿಸುವುದು ಪುರುಷ ಪ್ರಧಾನ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. “ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ತೊರೆಯುವಂತೆ ಒತ್ತಾಯಿಸುವುದು ಧಾರ್ಮಿಕ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಉಪಕುಲಪತಿ ಎಂ ಜಗದೇಶ್ ಕುಮಾರ್ ಅವರನ್ನು ಯುಜಿಸಿ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಶಿಕ್ಷಕರ ಸಂಘವು ಖಂಡಿಸಿದೆ. 2016ರಿಂದ ಸರ್ಕಾರದ ಕಾರ್ಯಸೂಚಿಯನ್ನು ಜಾರಿಗೊಳಿಸಿದ್ದಕ್ಕಾಗಿ ಜಗದೇಶ್ ಅವರಿಗೆ ಈ ಪುರಸ್ಕಾರ ನೀಡಲಾಗುತ್ತಿದೆ ಎಂದು ಜೆಎನ್ಯು ವಿದ್ಯಾರ್ಥಿಗಳು ಮತ್ತು ಬೋಧಕರು ಆರೋಪಿಸಿದ್ದಾರೆ. “ಉನ್ನತ ಹುದ್ದೆಗಳ ನೇಮಕಕ್ಕೆ ಪ್ರತಿಭಾವಂತರ