Home Posts tagged #jodukere kambala

ಜೋಡುಕರೆ ಕಂಬಳ ಸಮಿತಿಯ ತಕರಾರು ಅರ್ಜಿ ವಿಚಾರಣೆ ಪೂರ್ಣ

ಪುತ್ತೂರು: ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಸಲ್ಲಿಸಿರುವ ಅರ್ಜಿ ಮತ್ತು ಪ್ರಾಣಿದಯಾ ಸಂಘದವರ ಅರ್ಜಿಗೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್