Home Posts tagged #journalist km kalil

ಕರುನಾಡ ರತ್ನ ಪ್ರಶಸ್ತಿಗೆ v4 ಸುದ್ದಿ ವಾಹಿನಿಯ ವರದಿಗಾರ ಕೆ.ಎಂ.ಖಲೀಲ್ ಆಯ್ಕೆ

ಕರುನಾಡ ರತ್ನ ಪ್ರಶಸ್ತಿಗೆ ಕೆ.ಎಂ.ಖಲೀಲ್ ಆಯ್ಕೆ ಕಾರ್ಕಳ: ಸುಮಾರು 40 ವರ್ಷಗಳಿಂದ ಛಾಯಾಗ್ರಾಹಕ ಹಾಗೂ ವಿಡಿಯೋ ಗ್ರಾಫರ್ ಆಗಿ ದುಡಿಯುತ್ತಿರುವ ಅದರ ಜೊತೆಗೆ 17 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ v4 ಸುದ್ದಿವಾಹಿನಿಯಕಾರ್ಕಳ ತಾಲೂಕಿನ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಂ.ಖಲೀಲ್ ಅವರ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಈ ವರ್ಷದ ಕರುನಾಡ ರತ್ನ