ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ.ವೈ.ಸುದರ್ಶನ್ ರಾವ್, ಕಂಪ್ಯೂಟರ್,
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ನೇತೃತ್ವದ ತಂಡ ಅಧಿಕಾರ ವಹಿಸಿಕೊಂಡರು. ನಿರ್ಗಮನ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ಅಧಿಕಾರ ಹಸ್ತಾಂತರಿಸಿದರು. ದ.ಕ.ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ
ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್