Home Posts tagged #juiliet-2

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಜೂಲಿಯಟ್-2 ಸಿನಿಮಾ – ಫೆ.24ರಂದು ಬಿಡುಗಡೆ

ಸಿನಿ ಪ್ರೇಕ್ಷಕರ ಬಹುನಿರೀಕ್ಷೆಯ ಕ್ರೈಮ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಮತ್ತು ಹೊಸಬರಿಂದ ಕೂಡಿರುವ ಹಾಗೂ ಉತ್ತಮ ಕಂಟೆಂಟ್ ಹೊಂದಿರುವ ಜೂಲಿಯಟ್-2 ಸಿನಿಮಾ ರಾಜ್ಯಾದ್ಯಂತ ಫೆ.24ರಂದು ಬಿಡುಗಡೆಗೊಳ್ಳಲಿದೆ. ಜೂಲಿಯಟ್-2 ಸಿನಿಮಾ ಹೆಸರೇ ಹೇಳುವಂತೆ ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದೆ. ಈಗಾಗಲೇ ಟೀಸರ್,ಟ್ರೈಲರ್ ಹಾಗೂ ಹಾಡುಗಳು ಬಿಡುಗಡೆಗೊಂಡಿದ್ದು ಸಿನಿ