Home Posts tagged #junior athletics

ಮೂಡುಬಿದಿರೆ: 34ನೇ ದಕ್ಷಿಣವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಆಳ್ವಾಸ್‌ಗೆ 09 ಪದಕ

ಮೂಡುಬಿದಿರೆ : ತೆಲಂಗಾಣ ಹನುಮಕೊಂಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಕ್ಟೋಬರ್ 15 ರಿಂದ 17 ರವರೆಗೆ ನಡೆದ 34ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಸ್ಟೋಟ್ಸ್ ಕ್ಲಬ್, ಮೂಡುಬಿದಿರೆ ಒಟ್ಟು 3 ಚಿನ್ನ, 3 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ಪಡೆದು ಒಟ್ಟು 09 ಪದಕಗಳÀನ್ನು ತನ್ನದಾಗಿಸಿಕೊಂಡಿದೆ. 16 ವರ್ಷ