Home Posts tagged #k jivandar jain

ಪುತ್ತೂರು ನಗರಸಭೆ ಅಧ್ಯಕ್ಷರಿಗೆ ಪೌರ ಕಾರ್ಮಿಕರಿಂದ ಹುಟ್ಟುಹಬ್ಬದ ಶುಭ ಹಾರೈಕೆ

ಪುತ್ತೂರು: ಸ್ವಚ್ಚ ಪುತ್ತೂರು, ಸುಂದರ ಪುತ್ತೂರಿಗೆ ಆದತ್ಯೆಯ ಗುರಿ ಹೊಂದಿರುವ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ 57 ನೇ ಹುಟ್ಟು ಹಬ್ಬದ ಅಂಗವಾಗಿ ನಗರಸಭೆ ಪೌರ ಕಾರ್ಮಿಕರು ತಮ್ಮ ಕಾಯಕಕ್ಕೆ ಹೊರಡುವ ಮುಂದೆ ನಗರಸಭೆ ಅಧ್ಯಕ್ಷರಿಗೆ ಹೂ ಗುಚ್ಚಗಳನ್ನು ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಚಹಾ