Home Posts tagged #k s masood

ಆಝಾನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಬದ್ಧ : ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್. ಮಸೂದ್ ಹೇಳಿಕೆ

ಆಝಾನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲು ಬದ್ಧರಿದ್ದೇವೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್. ಮಸೂದ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ನಡೆಸಿ ಮಾತನಾಡಿದರು. ಶಬ್ದಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಿ, ಸರ್ಕಾರದ ಪ್ರಕಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪರವಾನಿಗೆ ಪಡೆದು ಮೈಕ್‍ನ್ನು ಬಳಸಿ.
How Can We Help You?