ಅಕ್ರಮವಾಗಿ ಕೋಳಿಯಂಕ ನಡೆಯುತ್ತಿದ್ದ ಕಾಪು ಮಲ್ಲಾರಿನ ಗರಡಿ ಪ್ರದೇಶಕ್ಕೆ ದಾಳಿ ಮಾಡಿದ ಕಾಪು ಪೊಲೀಸರು ಒಂಭತ್ತು ಕೋಳಿ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಲೆಗೆ ಬಿದ್ದವರು ಕೈಪುಂಜಾಲು ನಿವಾಸಿಗಳಾದ ವಿಜಿಸ್ಟನ್(42), ಫೆಡ್ರಿಕ್ ಅನ್ಮಣ್ಣ(32), ಕಟ್ ಹೌಸ್ ಮಲ್ಲಾರು ನಿವಾಸಿ ಸಂದೇಶ್(37), ಬೆಳಪು ನಿವಾಸಿ ನಿತಿನ್(30), ಇನ್ನಂಜೆ ನಿವಾಸಿ
ಪಡುಬಿದ್ರಿ: ಕಾಪು ಬಿರುವೆರ್ ಸೇವಾ ಸಮಿತಿ ಆಶ್ರಯದಲ್ಲಿ ಅವಳಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಕೂಟ ಸಮಾಜ ಸೇವಾ ಹಿತದೃಷ್ಟಿಯಿಂದ ಡಿ.30 ಮತ್ತು 31ಕ್ಕೆ ಕಾಪು ದಂಡತೀರ್ಥ ಮೈದಾನದಲ್ಲಿ ನಡೆಯಲಿದೆ ಎಂಬುದಾಗಿ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್ ಹೇಳಿದ್ದಾರೆ. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯ ತಿಳಿಸಿದ್ದಾರೆ. ಪಂದ್ಯಾಕೂಟ ಬಿಲ್ಲವ ಸಮಾಜದ ಯುವಕರಿಗಾಗಿ ನಡೆಯಲಿದ್ದು, ಹತ್ತು ತಂಡಗಳು ಭಾಗವಹಿಸಲಿದೆ. ಸಮಾಜದ 160 ಸದಸ್ಯರು