Home Posts tagged #kabaddi

33 ವರುಷಗಳ ಬಳಿಕ ಮಂಗಳೂರು ವಿವಿಗೆ ಕಬಡ್ಡಿ ಕಿರೀಟ

ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ