ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ
ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ ದಿ.ರಾಜ ಪಲ್ಲಮಜಲು ಅವರು ನಿಧನ ಹೊಂದಿ 3ನೇ ವರ್ಷದ ಸ್ಮರಣಾರ್ಥ, ನುಡಿನಮನ, ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಎಸ್.ಜಿ.ಕೆ. ಟ್ರೋಫಿ 2024 ಕಾರ್ಯಕ್ರಮಗಳು ಜೂನ್ 15ರಂದು ಸಂಜೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಸಂಘಟಕ,
ಮೂಡುಬಿದಿರೆ: ಅಸ್ಸಾಂನ ಗೌಹಾಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿರ್ಸಿಟಿ ಗೇಮ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕಬಡ್ಡಿ ತಂಡವು ಚಿನ್ನದ ಪದಕವನ್ನು ಗಳಿಸಿದೆ. ಅಂತರ್ ವಿಶ್ವಿದ್ಯಾಲಯಗಳ ಕಬಡ್ಡಿ ಚಾಂಪಿಯನ್‌ಶಿಫ್‌ನಲ್ಲಿ ಅಂತಿಮ ಎಂಟರ ಘಟ್ಟಕ್ಕೆ ಆಯ್ಕೆಯಾದ ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ಮಂಗಳೂರು ವಿವಿಯು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್ ಲಗ್ಗೆ ಇಟ್ಟಿತ್ತು. ಸೆಮಿಫೈನಲ್‌ನಲ್ಲಿ ಹರಿಯಾಣದ ಚೌಧರಿ ಬನ್ಸಿಲಾಲ್ ವಿವಿಯ
ದ.ಕ, ಜಿಲ್ಲಾ ಹಾಗೂ ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಕೇಪು ಕುಟ್ರುಪ್ಪಾಡಿ ಐಡಿಯಲ್ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಟೀಮ್ ಸಾರಂಗ್ ಸಾರಥ್ಯದಲ್ಲಿ ಮ್ಯಾಟ್ ಅಂಕಣದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.23ನೇ ಕಡಬ ಗ್ರಾಮದ ಮುಳಿಮಜಲು ಎಂಬಲ್ಲಿ ಸಂಜೆ ನಡೆಯಲಿದೆ ಎಂದು ಟೀಮ್‌ಸಾರಂಗ್ ಮುಖಂಡ ಹರೀಶ್ ರೈ ಮೈಲೇರಿ ತಿಳಿಸಿದರು. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ
ಸುರತ್ಕಲ್: ವರುಣ್ ಶೇಣವ ಅವರ ನೇತೃತ್ವದಲ್ಲಿ ನಡೆದ ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಂಟರ ಯಾನೆ ನಾಡವರ ಮಾತ್ರ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್