ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ
ಕಡಬ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮರ್ದಾಳ ಸಮೀಪದ ಕೆಂಚಭಟ್ರೆ ಎಂಬಲ್ಲಿ ನಡೆದಿದೆ. ನೆಕ್ಕಿತ್ತಡ್ಕ ನಿವಾಸಿ ಜಗನ್ನಾಥ ರೈ ಎಂಬವರು ತನ್ನ ಕಾರಿನಲ್ಲಿ ಕಡಬದಿಂದ ಮರ್ದಾಳಕ್ಕೆ ಹೋಗುತ್ತಿದ್ದ ವೇಳೆ ಮರ್ದಾಳದಿಂದ ಕಡಬ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಕಾರಿಗೆ ಡಿಕ್ಕಿಯುಂಟಾಗಿದ್ದು, ಕಾರು ಚಾಲಕ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು