Home Posts tagged #kadaba acciednt

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ: ಸಣ್ಣಪುಟ್ಟ ಗಾಯದಿಂದ ಪಾರಾದ ಸವಾರರು

ಕಡಬ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ಬುಧವಾರದಂದು ಸಂಭವಿಸಿದೆ. ಕಳಾರದಿಂದ ಕಡಬ ಕಡಗೆ ಬರುತ್ತಿದ್ದ ಹೀರೋ ಮೆಸ್ಟ್ರೋ ವಾಹನ ಸವಾರ ಪೊಲೀಸ್ ವಾಹನವನ್ನು ಕಂಡು ಎಡಬದಿಗೆ ತಿರುಗಿಸಿದ್ದು, ಈ ಸಂದರ್ಭದಲ್ಲಿ ಮುಂದಿನಿಂದ ಬರುತ್ತಿದ್ದ ಬೈಕ್ ನಡುವೆ