Home Posts tagged #kadaba (Page 14)

ಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ

ಕಡಬದಲ್ಲಿ ಅಡಿಕೆ ಚೀಲ ಕದ್ದೊಯ್ದ ಪ್ರಕರಣ: ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು

ಕಡಬ :ಸುಲಿದು ಮಾರಾಟ ಮಾಡಲು ಅಂಗಳದಲ್ಲಿ ಇಟ್ಟಿದ್ದ ಅಡಿಕೆ ಚೀಲವೊಂದನ್ನು ಬೈಕ್ ನಲ್ಲಿ ಬಂದು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಅಡಿಕೆ ಚೀಲದೊಂದಿಗೆ ರಂದು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಅಲೆಪ್ಪಾಡಿಯ ಸುಕೇಶ ಎಂಬವರ ಮನೆಯಿಂದ ಅಡಿಕೆ ಚೀಲ ಕಳವಾಗಿತ್ತು.ಆರೋಪಿ ಪರಮೇಶ್ವರ್ ಎಂಬಾತನನ್ನು ಇಂದು ಮುಂಜಾನೆ ಆತನ ಮನೆಯಿಂದ ವಶಕ್ಕೆ ಪಡೆದುಕೊಂಡು ವಿಚಾರಿಸಿ ಆತನು ಕಳವು ಮಾಡಿದ ಅಡಿಕೆಯನ್ನು ಮತ್ತು ಕಳವಿಗೆ ಉಪಯೋಗಿಸಿದ

ಸವಣೂರಿನಲ್ಲಿ ಕೋವಿಡ್ ಕಾರ್ಯಪಡೆಯ ಸಭೆ

ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸವಣೂರು ಗ್ರಾ.ಪಂ.ನಲ್ಲಿ ಕೋವಿಡ್ ಕಾರ್ಯಪಡೆಯ ವರದಿ ಪರಿಶೀಲನೆ ನಡೆಸಿ ಮಾತನಾಡಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ಕೇರ್ ಸೆಂಟರ್ ಗೆ

ಕಡಬದಲ್ಲಿ ಕಾಡಾನೆ ಹಾವಳಿ: ಕೃಷಿ ತೋಟಗಳಿಗೆ ಹಾನಿ

ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ. ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ ಕೃಷಿಯನ್ನು ನಾಶಪಡಿಸಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು

ಕಲ್ಲಾಜೆಯಲ್ಲಿ ತಬ್ಬಲಿ ಸಹೋದರರ ಮನೆಗೆ ವಿದ್ಯುತ್ ಸಂಪರ್ಕ

ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ. ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ. ಹೇಮಾವತಿ ದಂಪತಿಯ ಪುತ್ರರಾದ ಹಿತೇಶ್ ಹಾಗೂ ತೀರ್ಥಪ್ರಸಾದ್ ಅವರು ಕಳೆದ16 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದರೆ. ಕಳೆದ 2 ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದರು.