Home Posts tagged #kadiyali

ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆ

ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್‍ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್‍ಬಾಸ್ ಸೀಸನ್ 9ರ ವಿಜೇತ, ನಟ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ