Home Posts tagged #kadri manjunatha temple

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ-ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಂದು ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು. ಸಚಿವರಾದ ಮೊದಲ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ ಸಚಿವರು ಸರಕಾರ ಜನರಿಗೆ ಉತ್ತಮ ಆಡಳಿತ ನೀಡಿ ಇಲಾಖೆಯ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಎಂದು ದೇವಸ್ಥಾನದಲ್ಲಿ ವಿಶೇಷ ಪೂಜೆ