Home Posts tagged #kadri manohar shetty

ಕದ್ರಿ ವಾರ್ಡ್‍ನ ಜನತೆಗೆ ಆಹಾರದ ಸಾಮಾಗ್ರಿ ವಿತರಣೆ

ಕದ್ರಿ ವಾರ್ಡಿನ ಕಾರ್ಪೋರೇಟರ್ ಆದ ಕದ್ರಿ ಮನೋಹರ್ ಶೆಟ್ಟಿ ಇವರ ವಿನಂತಿಯ ಮೇರೆಗೆ ಕದ್ರಿ ದಕ್ಷಿಣ 33ನೇ ವಾರ್ಡಿನಲ್ಲಿ ಕೊರೊನಾ ಸಮಯದಲ್ಲಿ ಸಂಕಷ್ಟದಲ್ಲಿ ಇರುವ ಜನರಿಗೆ ಸಹಾಯವಾಗಲೆಂದು ಆಹಾರದ ಕಿಟ್‍ಗಳನ್ನು ಒದಗಿಸಿದರು. ಉದ್ಯಮಿ ಗಣೇಶ್ ಶಿರ್ವ ದುಬಾಯಿ ಇವರ ಸಹಕಾರದೊಂದಿಗೆ ಜೊತೆಯಾಗಿ ಕದ್ರಿ ವಾರ್ಡಿನ ತರಕಾರಿ ವ್ಯಾಪಾರಸ್ಥರಾದ ಸುದೀರ್ ಕದ್ರಿ ಮಾರ್ಕೆಟ್ ಹಾಗೂ