Home Posts tagged #kadri shivabhag

ಮಂಗಳೂರು : ಗುಂಡು ಹಾರಿಸಿ ನಾಯಿ ಹತ್ಯೆ

ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ