Home Posts tagged #kadri sri kalabhairava

ಕದ್ರಿ ಶ್ರೀ ಕಾಲಭೈರವ ದೇವಸ್ಥಾನ : ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಂಪನ್ನ

ಮಂಗಳೂರು: ರಾಜರಾಜೇಶ್ವರ ತಪೋನಿಧಿ ಶ್ರೀ 1008 ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದವಿದ್ವಾನ್ ದೇರೆಬೈಲು ವಿಠಲ್‍ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದಿರೆಯ ಪಟ್ಟದ ಸಿದ್ಧ ಪೀಠದೊಡೆಯ ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ