Home Posts tagged #kadumbu temple

ಕಡಂಬು ಅರಳೀವೃಂದ ಶ್ರೀ ವೆಂಕಟರಮಣ ಭಜನಾ ಮಂದಿರ : ಎ.6ರಂದು ನೂತನ ಭಜನಾ ಮಂದಿರದ ಶಿಲಾನ್ಯಾಸ

ಗುರುರಾಜ ತಂತ್ರಿ ಕುಂಟುಕುಡೇಲು ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಕ್, ಮಾಜಿ ಸಚಿವ ರಮಾನಾಥ ರೈ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಶ್ಮಾಶಂಕರಿ, ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನ ಆಡಳಿತ ಮೊಕ್ತೇಸರ ಪುರುಷೋತ್ತಮ ಶೆಣೈ ಮತ್ತಿತರರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಟ್ಲ
How Can We Help You?