Home Posts tagged #kaje house

ಬನ್ನೂರಿನ ಕಜೆ ಎಂಬಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ:ಕಾವು ಹೇಮನಾಥ್ ಶೆಟ್ಟಿ ಭೇಟಿ ಪರಿಶೀಲನೆ

ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30  ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ