Home Posts tagged #kaje

ಪುತ್ತೂರಿನ ಕಜೆ ಎಂಬಲ್ಲಿ ಆವರಣಗೋಡೆ ಕುಸಿತ : ಅಪಾಯದ ಅಂಚಿನಲ್ಲಿ ಮನೆ

ಪುತ್ತೂರು ಕಜೆ ದೇವಿ ನಗರ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಸಂತೋಷ್ ಕುಲಾಲ್ ಅವರ ಮನೆಯ ಆವರಣ ಗೋಡೆ ಕುಸಿದಿದ್ದು ಮನೆಯು ಅಪಾಯದ ಅಂಚಿನಲ್ಲಿದೆ ಇಲ್ಲಿಗೆ ರೈ ಎಸ್ಟೇಟ್ ಮಾಲಕರಾದ ಅಶೋಕು ಕುಮಾರ ರೈ ಕೋಡಿಂಬಾಡಿ ಉದ್ಯಮಿಗಳು ಮಂಗಳೂರು ಇವರು ಭೇಟಿ ನೀಡಿ ವೀಕ್ಷಿಸಿದರು ಆವರಣಗೋಡೆ ಕಟ್ಟಲು ಅಂದಾಜು ಸುಮಾರು ಎಂಟು ಲಕ್ಷ ತಗುಲಲಿದ್ದು ಸರಕಾರ ಹಾಗೂ ಸ್ಥಳೀಯರ

ಬನ್ನೂರಿನ ಕಜೆ ಎಂಬಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ:ಕಾವು ಹೇಮನಾಥ್ ಶೆಟ್ಟಿ ಭೇಟಿ ಪರಿಶೀಲನೆ

ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30  ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್