Home Posts tagged #kalabairava

ಕಾಲಭೈರವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಸಂ. ಕ. ಸಮಾಚಾರ, ಮಂಗಳೂರು: ಧರ್ಮ, ಸಂಸ್ಕøತಿಯೊಂದಿಗೆ ಪರಿಸರವನ್ನು ರಕ್ಷಿಸಿ ಉಳಿಸುವ ಮೂಲಕ ಜಗತ್ತನ್ನು ಉಳಿಸುವ ಕೆಲಸವಾಗಬೇಕಿದೆ ಎಂದು ಜಿ. ಆರ್. ಮೆಡಿಕಲ್ ಕಾಲೇಜು ಹಾಗೂ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಹೇಳಿದರು.ನಗರದ ಕದ್ರಿಯಲ್ಲಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್