Home Posts tagged kaljiga

“ತಪ್ಪು ಮಾಡದೆಯೂ ನಮಗೆ ಅನ್ಯಾಯವಾದರೆ ಚಿತ್ರತಂಡದ ಜೊತೆ ನಾನಿದ್ದೇನೆ“ -ವಿಜಯ್ ಕುಮಾರ್ ಕೊಡಿಯಾಲ್ ಬೈಲ್

ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು,

ಅಪ್ಪಟ ತುಳುವ, ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್ – ಕಲ್ಲಾರ್ಪು ಬುರ್ದುಗೋಳಿ ಕೊರಗಜ್ಜ ಆದಿಸ್ಥಳಕ್ಕೆ ಭೇಟಿ

ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ ಇಲ್ಲಿಗೆ ಬಂದಾಗ ಅದನ್ನು ಕಳೆಯುತ್ತೇವೆ ಎಂದು ರಾಜ್ಯಾದ್ಯಂತ ತೆರೆಕಾಣುತ್ತಿರುವ ಕನ್ನಡ ಚಲನಚಿತ್ರ