Home Posts tagged kalladaka

ಮಂಗಳೂರು: ವಿನೂತನ ಸೌಲಭ್ಯದೊಂದಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆ ಲೋಕಾರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ