Home Posts tagged kallamudkur

ಮೂಡುಬಿದಿರೆ : ಹೃದಯಾಘಾತಕ್ಕೆ ಪಂಚಾಯತ್ ಸಿಬ್ಬಂದಿ ಬಲಿ

ಮೂಡುಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನ ಸಿಬ್ಬಂದಿ ಚಂದ್ರಹಾಸ (29ವ) ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ.ದಾದು ಎಂಬವರ ಪುತ್ರರಾಗಿರುವ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭ ಮನೆಯಿಂದ ನೂರು