Home Posts tagged #kallapu

ಕಲ್ಲಾಪು : ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆ

ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕೂಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ