Home Posts tagged #kallige

ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು.
How Can We Help You?