Home Posts tagged #kamabala

ಡಿ. 24,25 ರಂದು ಶೂನ್ಯ ತ್ಯಾಜ್ಯ ಪರಿಕಲ್ಪನೆಯಡಿಯಲ್ಲಿ ಕೋಟಿ-ಚೆನ್ನಯ ಕಂಬಳ

ಮೂಡುಬಿದಿರೆ ಡಿ. 24,25ರಂದು ನಡೆಯುವ ಕೋಟಿ-ಚೆನ್ನಯ ಕಂಬಳದಲ್ಲಿ ಏಕ ಬಳಕೆಯ ವಸ್ತುಗಳನ್ನು ಬಳಸದ ಮರುಬಳಕೆಯ ವಸ್ತುಗಳನ್ನು ಬಳಸುವ ಮೂಲಕ ಶೂನ್ಯ ತ್ಯಾಜ್ಯದ ಕಂಬಳವನ್ನಾಗಿ ಆಯೋಜಿಸಿ ಮಾದರಿಯಾಗುವಂತೆ ಮಾಡಲು ತಾವು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತೇವೆಂದು ವ್ಯಾಪಾರಸ್ಥರ ಪರವಾಗಿ ಭರತ್ ಅವರು ಭರವಸೆಯನ್ನು ನೀಡಿದ್ದಾರೆ. ಒಂಟಿಕಟ್ಟೆಯ ರಾಣಿ ಅಬ್ಬಕ ಸಂಸ್ಕೃತಿ