Home Posts tagged #kambala (Page 4)

ಮೂಡುಬಿದಿರೆ ಕಡಲಕೆರೆಯಲ್ಲಿ ಪ್ರಾಯೋಗಿಕ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಯೋಗಿಕ ಕಂಬಳವನ್ನು ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕರೆಯಲ್ಲಿ ಆಯೋಜಿಸಲಾಯಿತು. ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಚೌಟ ಪ್ರಾಯೋಗಿಕ ಕಂಬಳಕ್ಕೆ ಚಾಲನೆ ನೀಡಿದರು. ಮಾಜಿ ಸಚಿವ,

ಮೂಡುಬಿದಿರೆ: 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರ ಉದ್ಘಾಟನೆ

ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದ ಕೋಟಿ-ಚೆನ್ನಯ ಕಂಬಳ ಕ್ರೀಡಾಂಗಣದಲ್ಲಿ 15 ದಿನಗಳು ನಡೆಯುವ 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರಕ್ಕೆ ಭಾನುವಾರ ಕಡಲಕೆರೆಯ ಸೃಷ್ಟಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಅಭಯಚಂದ್ರ

ಕಂಬಳದ ದಾಖಲೆಯ ಓಟಗಾರನಿಗೆ ನಿಂದನೆ: ತಪ್ಪಿತಸ್ಥನ ವಿರುದ್ಧ ಕ್ರಮಕ್ಕೆ ಕಂಬಳಾಭಿಮಾನಿಗಳಿಂದ ಮನವಿ

ಮೂಡುಬಿದಿರೆ : ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ” ಕರ್ನಾಟಕ ಕ್ರೀಡಾರತ್ನ” ಪ್ರಶಸ್ತಿಯನ್ನು ಪಡೆದಿರುವ, ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡ ಅವರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಆರೋಪಿಯ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಶಾಸಕ