ದೇರಳಕಟ್ಟೆ : ಹುಟ್ಟೂರ ಅಭಿನಂದನಾ ಸಮಿತಿ ಉಳ್ಳಾಲ ತಾಲೂಕು ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ
ಕಣಚೂರು ಸಮೂಹ ಸಂಸ್ಥೆಯ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಣಚೂರು ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹಾಜಿ ಯು.ಕೆ.ಮೋನುರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ದಿನದ ಸಂದೇಶ ನೀಡಿದರು. ಕಣಚೂರು ಪಬ್ಲಿಕ್ ಸ್ಕೂಲ್‌ನ ೮ನೇ ತರಗತಿಯ ವಿದ್ಯಾರ್ಥಿನಿಯಾದ ಫಾತಿಮ ಶರ್ಮಿನ್ ಸಂವಿಧಾನದ ಕರಡು ಸಮಿತಿಯ ರಚನೆ ಮತ್ತು ಪ್ರಜಾಪ್ರಭುತ್ವದ ಅಸ್ಥಿತ್ವದ ಕುರಿತು ಮಾತನಾಡಿದರು. ಕಣಚೂರು ಇನ್ಸ್ಟಿಟ್ಯೂಟ್ ಆಫ್ ಅಲೈಯ್ಡ್
ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023 ಸ್ಪರ್ಧಾಕೂಟವು ಡಿ.23ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ
ನಾಟೆಕಲ್‌ನ ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ನ ಫಿಸಿಯೋಥೆರಫಿ, ನರ್ಸಿಂಗ್ ಅಲೈಡ್ ಹೆಲ್ತ್ ಸೈನ್ಸ್ನ 2022-23ನೇ ಬ್ಯಾಚ್‌ನ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಕಣಚೂರು ಕಾಲೇಜು ಆಫ್ ನರ್ಸಿಂಗ್ ಸೈನ್ಸ್ನ 2022-23 ಬ್ಯಾಚ್‌ನ ಕೋರ್ಸ್ ಉದ್ಘಾಟನಾ ಕಾರ್ಯಕ್ರಮ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು, ಈ