Home Posts tagged #kandaya mela

ಉಚ್ಚಿಲದಲ್ಲಿ ಕಂದಾಯ ಮೇಳ : ಬಂದರು ಮತ್ತು ಮೀನುಗಾರಿಕ ಸಚಿವ ಅಂಗಾರರಿಂದ ಉದ್ಘಾಟನೆ

ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷಿ ಖಾಸಗಿ ಸಭಾ ಭವನದಲ್ಲಿ ತಾಲೂಕಿನ ನೂರಾರು ಫಲಾನುಭವಿಗಳನ್ನು ಒಂದೇ ಸೂರಿನಡಿಯಲ್ಲಿ ಸೇರಿಸಿ ಕಂದಾಯ ಮೇಳ ಎಂಬ ಬೃಹತ್ ಜನಪರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಬಂದರು ಮತ್ತು ಮೀನುಗಾರಿಕ ಸಚಿವ ಅಂಗಾರ ಮಾತನಾಡಿ, ಜನ ಸಾಮಾನ್ಯರು ಸರ್ಕಾರದ ಯೋಜನೆಗಳನ್ನು ಪಡೆಯಲು ಹತ್ತಾರು ಬಾರೀ
How Can We Help You?