ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ