ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ
ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್ಡೆವಿಲ್ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ರಾಜ್ಯದಲ್ಲಿ ನೀಡಲಾಗಿದೆ. ಧರ್ಮ ಸಹಿಷ್ಣುತೆ, ಸಹಬಾಳ್ವೆ,
ಉಳ್ಳಾಲ: ಸ್ಯಾಂಡಲ್‍ವುಡ್‍ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು, ತುಂಬಾ
ವಿನೂತನ ಕಥಾಹಂದರ ಹೊಂದಿರುವ ‘ಮಗಳೇ’ ಸಿನಿಮಾ ಏಪ್ರಿಲ್ 21ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ಇದೀಗ ಸಿನಿಮಾ ಟ್ರೈಲರ್ ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷಕರಿಂದ ಉತ್ತಮ ರೆಸ್ಫಾನ್ಸ್ ವ್ಯಕ್ತವಾಗಿದೆ. ಮಗಳೇ ಸಿನಿಮಾ ತಂದೆ, ತಾಯಿ ಮತ್ತು ಮಗಳ ನಡುವಿನ ಟ್ರಯಾಂಗಲ್ ಎಮೋಷನಲ್ ಲವ್ ಸ್ಟೋರಿಯಾಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ. ಜೆಡ್ ನೆಟ್ ಕಮ್ಯುನಿಕೇಷನ್ಸ್ ಬ್ಯಾನರ್‍ನಡಿಯಲ್ಲಿ ಮಕ್ಕಿನ್, ಸಯೂರಿ ಮತ್ತು ಎಬಿಎಂ ನಿರ್ಮಾಣದಲ್ಲಿ ಸೋಮು
ಸಿನಿ ಪ್ರೇಕ್ಷಕರ ಬಹುನಿರೀಕ್ಷೆಯ ಕ್ರೈಮ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಮತ್ತು ಹೊಸಬರಿಂದ ಕೂಡಿರುವ ಹಾಗೂ ಉತ್ತಮ ಕಂಟೆಂಟ್ ಹೊಂದಿರುವ ಜೂಲಿಯಟ್-2 ಸಿನಿಮಾ ರಾಜ್ಯಾದ್ಯಂತ ಫೆ.24ರಂದು ಬಿಡುಗಡೆಗೊಳ್ಳಲಿದೆ. ಜೂಲಿಯಟ್-2 ಸಿನಿಮಾ ಹೆಸರೇ ಹೇಳುವಂತೆ ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದೆ. ಈಗಾಗಲೇ ಟೀಸರ್,ಟ್ರೈಲರ್ ಹಾಗೂ ಹಾಡುಗಳು ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷರಲ್ಲಿ ಕುತೂಹಲವನ್ನು ಮೂಡಿಸಿದೆ. ಇನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ
ಎಸ್‍ಎಲ್‍ವಿ ಕಲರ್ಸ್ ಬ್ಯಾನರ್‍ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಪರಾಧಿ ನಾನಲ್ಲ ಚಿತ್ರದ ಫಸ್ಟ್ ಲುಕ್ “ಅಪರಾಧಿ ನಾನಲ್ಲ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಬಿಡುಗಡೆ ಕಾರ್ಯಕ್ರಮ ಮೈಸೂರಿನ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ನಡೆಯಿತು. ಮುತಾಲಮಡ ಸ್ನೇಹ ಚಾರಿಟೇಬಲ್ ಟ್ರಸ್ಟ್ ನ ಸುನಿಲ್ ದಾಸ್ ಸ್ವಾಮೀಜಿ ಪೆÇೀಸ್ಟರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಪ್ರಶಾಂತ್ ಆಳ್ವ