ಇದೀಗಾಗಲೇ ಕನ್ನಡ ಸಾಹಿತ್ಯ ಪರಿಷತ್ ನ ಆಜೀವ ಸದಸ್ಯೆಯಾಗಿರುವ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ರವರು ಇದೀಗ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ
ಮಾರ್ಚ್ 1ರಿಂದ 3 ರವರೆಗೆ ನಡೆಯುವ ಜಾನಪದ ಕಡಲೊತ್ಸವ -2024 ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ 14 ಮಂದಿ ವಿವಿಧ ಕ್ಷೇತ್ರದ ಜನಪದ ಕಲಾವಿದರು, ದೈವನರ್ತಕರು, ಜನಪದ ಸಂಘಟಕರು ಹಾಗೂ ನಾಟಿ ವೈದ್ಯರುಗಳನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಾರ್ಚ್ 2 ಮತ್ತು 3 ರಂದು ಸಂಜೆ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಈ ಕೆಳಗಿನಂತಿದೆ.
ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಕಾಶವಾಣಿ ಮತ್ತು ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾಗಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯ ಸಮಿತಿಯ ನಿರ್ಣಯದಂತೆ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅವರು ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶ ನೀಡಿರುತ್ತಾರೆ. ಕಾರ್ಯಾಧ್ಯಕ್ಷರಾಗಿ ಉದಯಕುಮಾರ್ ಬಿ ಹೈಕಾಡಿ, ಖಜಾಂಚಿಯಾಗಿ ಸ್ಮಿತಾ